Monday, June 17, 2013

ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕಿನ ಶತಮಾನೋತ್ಸವ ಸಮಾರೋಪ ಸಮಾರಂಭ

 "ಶತಶ್ರೀ" ಶತಮಾನೋತ್ಸವ ಸ್ಮರಣ ಸಂಚಿಕೆಯ ಸಂಪಾದನಾ ಕಾರ್ಯದಲ್ಲಿ ಸಹಕರಿಸಿದ ಬಗ್ಗೆ ಸನ್ಮಾನ, ಶ್ರೀ ಜಯಪ್ರಕಾಶ ಹೆಗ್ಡೆ, ಸಂಸದರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರ - ಇವರಿಂದ
ಸ್ಮರಣ ಸಂಚಿಕೆ ಕುರಿತು ನಾಲ್ಕು ಮಾತುಗಳು.  ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ವಿನಯಕುಮಾರ್ ಸೊರಕೆ, ಶಾಸಕ ಪ್ರಮೋದ್ ಮಧ್ವರಾಜ್ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

No comments:

Post a Comment